『Thank you Teacher』のカバーアート

Thank you Teacher

プレビューの再生

聴き放題対象外タイトルです。Audibleプレミアムプラン登録で、非会員価格の30%OFFで購入できます。

¥1,120で会員登録し購入
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Thank you Teacher

著者: Dr. Virupaksha Devaramane
ナレーター: Aniketh Srivatsa
¥1,120で会員登録し購入

30日間の無料体験後は月額¥1500で自動更新します。いつでも退会できます。

¥1,600 で購入

¥1,600 で購入

注文を確定する
下4桁がのクレジットカードで支払う
ボタンを押すと、Audibleの利用規約およびAmazonのプライバシー規約同意したものとみなされます。支払方法および返品等についてはこちら
キャンセル

このコンテンツについて

ಶಿಕ್ಷಕರದು ತುಂಬ ಸಂಕೀರ್ಣವಾದ ಕಾರ್ಯ. ಬಹುಪಾಲು ಶಿಕ್ಷಕರು ಬರುವುದು ಮಧ್ಯಮ ಅಥವಾ ಕೆಳಮಧ್ಯಮ ಕುಟುಂಬಗಳಿಂದ. ಕೆಲವರು ತಮ್ಮ ಜ್ಞಾನವನ್ನು ಹಂಚಬೇಕೆಂಬ ಉತ್ಕಟತೆಯಿಂದ ಬಂದಿದ್ದರೆ ಹೆಚ್ಚಿನಪಾಲು ಜನರು ಬದುಕಿನ ಅನಿವಾರ್ಯತೆಗಾಗಿ ಶಿಕ್ಷಕರಾದವರು. ಅವರಿಗದೊಂದು ಉದ್ಯೋಗ. ಅದರಲ್ಲೂ ನಮ್ಮ ದೇಶದಲ್ಲಿ ಶಿಕ್ಷಕರ ತರಬೇತಿಗಳು, ಶಿಕ್ಷಕರನ್ನು ತಯಾರುಮಾಡುವ ಕಾಲೇಜುಗಳ ಗುಣಮಟ್ಟ ತುಂಬ ಕಳಪೆಯಾದದ್ದು. ಅವೆಲ್ಲ ಕಾಗದದ ಪ್ರಶಸ್ತಿ ಪತ್ರಗಳನ್ನು ಕೊಡುತ್ತಿವೆಯೇ ವಿನಃ ಅವರಿಗೆ ವಿಷಯದ ಪ್ರೀತಿ, ಕಲಿಸುವ ಸಾಮರ್ಥ್ಯವನ್ನು ನೀಡುತ್ತಿಲ್ಲ. ಕೆಲವೇ ಕೆಲವು ಸ್ವಯಂಪ್ರೇರಿತರಾದ ಶಿಕ್ಷಕರು ಪರಿಶ್ರಮದಿಂದ, ಮಕ್ಕಳ ಮೇಲಿನ ಪ್ರೀತಿಯಿಂದ ತಮ್ಮನ್ನು ತಾವೇ ಪ್ರಚೋದಿಸಿಕೊಂಡು ಕಾರ್ಯತತ್ಪರರಾಗಿದ್ದಾರೆ. ಆದರೆ ಅವರ ಸಂಖ್ಯೆ ತುಂಬ ಸಣ್ಣದು. ಉಳಿದವರಲ್ಲಿ ಕೆಲವರು ತಮಗೆ ಕೊಟ್ಟ ಪಠ್ಯಕ್ರಮವನ್ನು ನಿಷ್ಠೆಯಿಂದ ಮಕ್ಕಳಿಗೆ ತಲುಪಿಸುತ್ತಾರೆ. ಮತ್ತೆ ಕೆಲವರಿಗೆ ಶಿಕ್ಷಕರ ಕೆಲಸ ಹೊಟ್ಟೆ ಹೊರೆಯುವ ನೌಕರಿ. ಕಲಿಸುವುದು ಅನಿವಾರ್ಯವಾದ ಆದರೆ ಪ್ರಿಯವಲ್ಲದ ಕಾರ್ಯ. ನಾವು ಸಾಮಾನ್ಯವಾಗಿ ಎರಡು ತರಹದ ಶಿಕ್ಷಕರ ಬಗ್ಗೆ ಮಾತನಾಡುತ್ತೇವೆ. Teacher by choice and teacher by chance. ಅಂದರೆ ತಾವಾಗಿಯೇ ಅಪೇಕ್ಷೆಪಟ್ಟು ಶಿಕ್ಷಕರಾದವರು ಮತ್ತು ಆಕಸ್ಮಿಕವಾಗಿ, ಅನಿವಾರ್ಯವಾಗಿ ಶಿಕ್ಷಕರಾದವರು. ನಾವು ಅಪೇಕ್ಷೆ ಪಟ್ಟ ಕೆಲಸ ಸಿಕ್ಕದೆ ಹೋಗಿರಬಹುದು. ಆದರೆ ಸಿಕ್ಕಿದ್ದನ್ನು ಪ್ರೀತಿಸುವುದು ನಮ್ಮ ಕೈಯಲ್ಲಿದೆ. ಇಷ್ಟಪಟ್ಟೋ, ಕಷ್ಟಪಟ್ಟೋ ಶಿಕ್ಷಕರಾದವರು ಆ ಕರ್ತವ್ಯದ ಸೂಕ್ಷ್ಮತೆಗಳನ್ನು ಅರಿಯಬೇಕಾಗುತ್ತದೆ. ಆಗ ವಿಷಯದ ಬಗ್ಗೆ ಇರುವ ಜ್ಞಾನ ಮಾತ್ರ ಸಾಲದೆ ಅನೇಕ ಬೇರೆ ಜವಾಬ್ದಾರಿಗಳನ್ನು ತಿಳಿದುಕೊಂಡು ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಅದಕ್ಕೆ ಪಠ್ಯಕ್ರಮವಲ್ಲದೆ ಹಲವಾರು ಕ್ಷೇತ್ರಗಳಲ್ಲಿ ತಿಳಿವಳಿಕೆ ಅವಶ್ಯ. ಆ ವಿಷಯಗಳಲ್ಲಿ ಮುಖ್ಯವಾದವುಗಳನ್ನು ತಿಳಿಸುವ, ಅದರಲ್ಲೂ ಕನ್ನಡದಲ್ಲಿ ತಿಳಿಸುವ, ಈ ಗ್ರಂಥದಂತಹ ಕೈಪಿಡಿ ತುಂಬ ಅವಶ್ಯವಾಗಿತ್ತು. -ಗುರುರಾಜ ಕರಜಗಿ©2021 Storyside IN (P)2021 Storyside IN

Thank you Teacherに寄せられたリスナーの声

カスタマーレビュー:以下のタブを選択することで、他のサイトのレビューをご覧になれます。