• ನಿರೀಕ್ಷೆಯ ವಾಕ್ಯ - ಲೂಕ 2 : 16 - 20

  • 2024/12/21
  • 再生時間: 10 分
  • ポッドキャスト

ನಿರೀಕ್ಷೆಯ ವಾಕ್ಯ - ಲೂಕ 2 : 16 - 20

  • サマリー

  • ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು. ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು. ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. Luke / ಲೂಕ 2 : 16 - 20

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v16 #22December2024 #promisewordforDecember

    続きを読む 一部表示

あらすじ・解説

ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು. ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು. ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. Luke / ಲೂಕ 2 : 16 - 20

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v16 #22December2024 #promisewordforDecember

ನಿರೀಕ್ಷೆಯ ವಾಕ್ಯ - ಲೂಕ 2 : 16 - 20に寄せられたリスナーの声

カスタマーレビュー:以下のタブを選択することで、他のサイトのレビューをご覧になれます。