エピソード

  • ಆಲಸ್ಯತನ ಹೋಗಲಾಡಿಸಿ ಸದಾ ಸ್ಫೂರ್ತಿಯಿಂದಿರಲು 1 ಸುಲಭ ದಾರಿ
    2024/10/05
    ಒಳಗೂಡಿಸಿಕೊಳ್ಳುವ ಶಕ್ತಿ ಮತ್ತು ಆಧ್ಯಾತ್ಮಿಕ ಸಾಧನಗಳು ನಮ್ಮನ್ನು ಮೋಟಿವೇಟೆಡ್ ಆಗಿರಲು ಹೇಗೆ ನೆರವಾಗುವುದು ಎಂದು ಸದ್ಗುರುಗಳು ವಿವರಿಸುತ್ತಾರೆ‌. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ಕೆಟ್ಟ ಜನಗಳ ಮಧ್ಯೆ ಬದುಕೋದು ಹೇಗೆ?
    2024/10/03
    ನಮಗೆ ಕೆಟ್ಟದ್ದನ್ನು ಮಾಡುವವರು ಇವರೇ ಅಂತ ಚೆನ್ನಾಗಿ ಗೊತ್ತಾದ ನಂತರವೂ, ಅವರ ಜೊತೆ ಬದುಕುವುದು ಅಥವಾ ಅವರ ಜೊತೆಗೂಡಿ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಪ್ರಶ್ನೆ ನ್ಯಾಯಸಮ್ಮತವಾಗಿಯೇ ಕಾಣುತ್ತದೆಯಾದರೂ, ಈ ಪ್ರಶ್ನೆಗೆ ಸದ್ಗುರುಗಳ ಉತ್ತರ ಬೇರೆಯದ್ದೇ ಕೋನದಿಂದ ಕೂಡಿದ್ದು, ನೈಜ ವಾಸ್ತವತೆಯನ್ನು ನಮ್ಮ ಮುಂದಿಡುತ್ತದೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ನಿಮ್ಮ ವೀರ್ಯದಲ್ಲಿದೆ ಅಗಾಧವಾದ ಶಕ್ತಿ!
    2024/10/01
    ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಹಸ್ತಮೈಥುನದ ಕುರಿತಾಗಿ ಕೇಳುತ್ತಾ ’ಅದು ನಮಗೆ ಆಧ್ಯಾತ್ಮಿಕವಾಗಿ ಹಾನಿಯನ್ನುಂಟುಮಾಡುವುದೇ?’ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ವೀರ್ಯ ಧಾರಣದ ಕುರಿತಾದ ಸತ್ಯಗಳನ್ನು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    5 分
  • ದಿನಕ್ಕೆ 2 ಬಾರಿ ಮಾತ್ರ ಊಟ ಮಾಡಬೇಕೇ
    2024/09/28
    ದಿನದಲ್ಲಿ ಹಲವು ಬಾರಿ ಲಘು ಊಟಗಳನ್ನು ಮಾಡುವುದು ನಮ್ಮ ದೇಹದ ಮೇಲೆ ಎಂತಹ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸುವ ಸದ್ಗುರುಗಳು, ಎಷ್ಟು ಬಾರಿ ಆಹಾರ ಸೇವನೆ ಮಾಡುವುದು ಅತ್ಯಂತ ವಿವೇಚನಾಯುತವಾದದ್ದು ಎಂದು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ಬೇರೆಯವರು ನಿಮ್ಮ ಫೋಟೋ ಬಳಸಿ ಮಾಟ ಮಾಡಬಹುದಾ
    2024/09/26
    ಈ ವಿಡಿಯೋದಲ್ಲಿ, ಭಾರತೀಯ ಸಂಸ್ಕೃತಿಯಲ್ಲಿ ಜನರು ತಮ್ಮ ಫೋಟೋವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವುದಕ್ಕೆ ಏಕೆ ಹಿಂಜರಿಯುತ್ತಾರೆ? ಮತ್ತು ಫೋಟೋವನ್ನು ಬಳಸಿಕೊಂಡು ಅವರಿಗೆ ಹಾನಿಯನ್ನು ಉಂಟುಮಾಡಬಹುದೇ? ಎನ್ನುವ ವಿಷಯದ ಕುರಿತು ಸದ್ಗುರುಗಳು ಮಾತನಾಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ಸದ್ಗುರುಗಳ ಜ್ಞಾನೋದಯ - ಅವರದೇ ಮಾತುಗಳಲ್ಲಿ
    2024/09/24
    23 ಸಪ್ಟೆಂಬರ್ 1982 ರಂದು ಮೈಸೂರಿನ ಚಾಮುಂಡಿ ಬೆಟ್ಟದ ಮೇಲೆ ತಮಗುಂಟಾದ ಪ್ರಚಂಡ ಅಧ್ಯಾತ್ಮಿಕ ಅನುಭವವನ್ನು ಸದ್ಗುರುಗಳು ಇಲ್ಲಿ ಬಿಚ್ಚಿಡುತ್ತಾರೆ. "ಎಲ್ಲರಿಗೂ ಅದನ್ನು ಪಡೆದುಕೊಳ್ಳುವ ಯೋಗ್ಯತೆ ಇದೆ, ಮತ್ತು ಎಲ್ಲರಿಗೂ ಆ ಸಾಮರ್ಥ್ಯ ಇದೆ" ಎಂದು ಒತ್ತಿ ಹೇಳುತ್ತಾ ಆತ್ಮಜ್ಞಾನವನ್ನು ಹೊಂದುವ ಬಗ್ಗೆ ನಮ್ಮಲ್ಲಿರಬಹುದಾದ "ಅದೆಲ್ಲ ನಮಗೆ ಅಸಾಧ್ಯ" ಎಂಬ ಋಣಾತ್ಮಕ ಭಾವನೆಯನ್ನು ಇಲ್ಲವಾಗಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ಮನಸ್ಸಿನಿಂದ ಬೇಡದ ಆಲೋಚನೆಗಳನ್ನು ಹೊರಹಾಕೋದು ಹೇಗೆ?
    2024/09/21
    ಇಬ್ಬರು ಸನ್ಯಾಸಿ ಮತ್ತು ಮಹಿಳೆಯ ಕುರಿತಾಗಿರುವ ಜೆನ್ ಕಥೆಯ ಬಗೆಗಿನ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಮನುಷ್ಯನ ಮನಸ್ಸಿನ ಸ್ವಭಾವದ ಬಗ್ಗೆ ವಿವರಿಸುತ್ತಾರೆ ಮತ್ತು ಜೀವನದಲ್ಲಿ ದೊಡ್ಡ ಉದ್ದೇಶವೊಂದನ್ನು ಕಂಡುಕೊಳ್ಳುವುದರಿಂದ ಮನಸ್ಸಿಗೆ ಏನಾಗಬಹುದು ಎನ್ನುವುದನ್ನು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ಶುಕ್ರವಾರಕ್ಕೆ ನಿಜವಾಗಿಯೂ ಮಹತ್ವವಿದೆಯೇ
    2024/09/19
    ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    8 分