• New Hope TV Kannada

  • 著者: New Hope TV
  • ポッドキャスト

New Hope TV Kannada

著者: New Hope TV
  • サマリー

  • ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

    続きを読む 一部表示

あらすじ・解説

ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

エピソード
  • ನಿರೀಕ್ಷೆಯ ವಾಕ್ಯ - ಪ್ರಕಟನೆ 7 : 10 - 11
    2024/12/27

    ಅವರು -ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು - Revelation / ಪ್ರಕಟನೆ 7 : 10 - 11

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Revelation7v10 #28December2024 #promisewordforDecember

    続きを読む 一部表示
    7 分
  • ನಿರೀಕ್ಷೆಯ ವಾಕ್ಯ - ಕೊಲೊಸ್ಸೆಯವರಿಗೆ 3 : 17
    2024/12/26

    ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. Colossians / ಕೊಲೊಸ್ಸೆಯವರಿಗೆ 3 : 17

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians3v17 #27December2024 #promisewordforDecember

    続きを読む 一部表示
    7 分
  • ನಿರೀಕ್ಷೆಯ ವಾಕ್ಯ - ಕೀರ್ತನೆಗಳು 69 : 30 - 33
    2024/12/25

    ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು. ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ. Pslam / ಕೀರ್ತನೆಗಳು 69 : 30 - 33

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Pslam69v30 #26December2024 #promisewordforDecember

    続きを読む 一部表示
    5 分

New Hope TV Kannadaに寄せられたリスナーの声

カスタマーレビュー:以下のタブを選択することで、他のサイトのレビューをご覧になれます。