エピソード

  • ನಿರೀಕ್ಷೆಯ ವಾಕ್ಯ - ಪ್ರಕಟನೆ 7 : 10 - 11
    2024/12/27

    ಅವರು -ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು - Revelation / ಪ್ರಕಟನೆ 7 : 10 - 11

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Revelation7v10 #28December2024 #promisewordforDecember

    続きを読む 一部表示
    7 分
  • ನಿರೀಕ್ಷೆಯ ವಾಕ್ಯ - ಕೊಲೊಸ್ಸೆಯವರಿಗೆ 3 : 17
    2024/12/26

    ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. Colossians / ಕೊಲೊಸ್ಸೆಯವರಿಗೆ 3 : 17

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians3v17 #27December2024 #promisewordforDecember

    続きを読む 一部表示
    7 分
  • ನಿರೀಕ್ಷೆಯ ವಾಕ್ಯ - ಕೀರ್ತನೆಗಳು 69 : 30 - 33
    2024/12/25

    ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು. ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು. ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ. Pslam / ಕೀರ್ತನೆಗಳು 69 : 30 - 33

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Pslam69v30 #26December2024 #promisewordforDecember

    続きを読む 一部表示
    5 分
  • ನಿರೀಕ್ಷೆಯ ವಾಕ್ಯ - Christmas Edition
    2024/12/24

    ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು, ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು. Isaiah / ಯೆಶಾಯ 9 : 2

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah9v2 #25December2024 #promisewordforDecember

    続きを読む 一部表示
    5 分
  • ನಿರೀಕ್ಷೆಯ ವಾಕ್ಯ - Luke / ಲೂಕ 2 : 6 - 7
    2024/12/23

    ಆಗ ಮರಿಯಳು ಪೂರ್ಣಗರ್ಭಿಣಿಯಾಗಿದ್ದಳು. ಅವರು ಅಲ್ಲಿದ್ದಾಗ ಆಕೆಗೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. Luke / ಲೂಕ 2 : 6 - 7

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v6 #24December2024 #promisewordforDecember

    続きを読む 一部表示
    7 分
  • ನಿರೀಕ್ಷೆಯ ವಾಕ್ಯ - ಮತ್ತಾಯ 1 : 21 - 22
    2024/12/22

    ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು. 22ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; Matthew / ಮತ್ತಾಯ 1 : 21 - 22

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew1v21 #23December2024 #promisewordforDecember

    続きを読む 一部表示
    9 分
  • ನಿರೀಕ್ಷೆಯ ವಾಕ್ಯ - ಲೂಕ 2 : 16 - 20
    2024/12/21

    ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು. ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು. ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. Luke / ಲೂಕ 2 : 16 - 20

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v16 #22December2024 #promisewordforDecember

    続きを読む 一部表示
    10 分
  • ಶಿಶುವಿಗೆ ಹೆದರಿದ ಮಹಾರಾಜ | The King Who Feared a baby | Dr. Naveen Thomas
    2024/12/21

    In this episode, Dr. Naveen Thomas talks about “ಶಿಶುವಿಗೆ ಹೆದರಿದ ಮಹಾರಾಜ | The King Who Feared a baby” Based on : Luke 2 : 8 - 12 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

    続きを読む 一部表示
    21 分